ರೈಲ್ವೆ ಇಲಾಖೆಯಿಂದ ಶಬರಿಮಲೈಗೆ ಹೋಗಲು ಎರಡು ವಿಶೇಷ ರೈಲು ಆರಂಭಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ತಿಳಿಸಿದರು. ...
ಶಬರಿಮಲೈಗೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಸದುಪಯೋಗ ಪಡೆಯಲು ಮನವಿ